1:32 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು

14/08/2021, 09:41

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ.

ರೈತರು ಉತ್ತು, ಬಿತ್ತಿ ಬೆಳೆಸಿದ ಫಲಸು ಕೈಗೆ ಸಿಗಬೇಕಾದರೆ ವರುಣ ಕೃಪೆ ತೋರಿಸಲೇ ಬೇಕು. ಬೆಳೆ ಚೆನ್ನಾಗಿರಬೇಕಾದರೆ ಬೆಳಗಾಗಿ ಬಸವಣ್ಣ ಅಂದರೆ ಎತ್ತುಗಳು ಚೆನ್ನಾಗಿರಬೇಕು. ಅಂದರೆ ಬೆಳೆ ಚೆನ್ನಾಗಿ ಬರಬೇಕು ಅದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ದೇವರ ಸ್ಮರಣೆ, ಪೂಜೆ, ಸೇವೆ ಸಲ್ಲಿಸಿದ್ದಾರೆ .

ಒಟ್ಟಿನಲ್ಲಿ ಮಳೆಗಾಗಿ ರೈತರು ಮೊರೆ ಹೋಗಿದ್ದು ನಿಜ. ಹೀಗೆ 2 ಅಥವಾ 3 ವಾರಗಳು ಮಳೆ ಬರದೇ ಇದ್ದರೆ ಬೆಳೆಗಳು ನಾಶವಾಗುತ್ತವೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು