7:43 AM Tuesday17 - November 2026
ಬ್ರೇಕಿಂಗ್ ನ್ಯೂಸ್
ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ…

ಇತ್ತೀಚಿನ ಸುದ್ದಿ

ಟೋಯಿಂಗ್ ಮಾಡುವಾಗ ವಾಹನದಲ್ಲಿ ಕ್ಯಾಮರಾ, ಮೈಕ್ ಕಡ್ಡಾಯ: ಮುಖ್ಯಮಂತ್ರಿ ಆದೇಶ

01/02/2022, 10:33

ಬೆಂಗಳೂರು(reporterkarnataka.com): ಟೋಯಿಂಗ್‌ʼ ಬಗ್ಗೆ  ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂದು ಟೋಯೊಂಗ್‌ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದ್ದು, ಈ ಸಭೆಯಲ್ಲಿ ಟೋಯಿಂಗ್‌ ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಬಿ.ಆರ್‌. ರವಿಕಾಂತೇಗೌಡ, ಸಭೆಯಲ್ಲಿ ಸಿಬ್ಬಂದಿಗೆ ಟೋಯಿಂಗ್‌ ವಾಹನದಲ್ಲಿ ಕ್ಯಾಮರಾ, ಮೈಕ್‌ ಕಡ್ಡಾಯವಾಗಿ ಇರಬೇಕು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು