7:34 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್ ಶಾಕೀರ್ ಸಹಿತ ಇಬ್ಬರ ಬಂಧನ

10/08/2026, 12:56

ಉಳ್ಳಾಲ:(repoterkarnataka.com): ತಾಲೂಕಿನ ತೊಕ್ಕೊಟ್ಟಿನ ವಿನಮ್ರ ಬಾರ್ ಮುಂಭಾಗ ತಲವಾರು ತೋರಿಸಿ ದಾಂಧಲೆ ನಡೆಸಿದ ಹಿನ್ನಲೆಯಲ್ಲಿ ಪೊಲೀಸರು ರೌಡಿ ಶೀಟರ್ ಮಹಮ್ಮದ್ ಶಾಕೀರ್ ಸಹಿತ ಇಬ್ಬರನ್ನು ಬಂಧಿಸಿದ್ದಾರೆ.

ರಾತ್ರಿಯ ವೇಳೆ ತೊಕ್ಕೊಟ್ಟಿನ ಬಾರ್ ಮುಂಭಾಗಕ್ಕೆ ಆಟೋ ರಿಕ್ಷಾದಲ್ಲಿ ಬಂದ ಶಾರೀಕ್ ಮಾರಕಾಯುಧವನ್ನು ತೋರಿಸಿ ಬಾರ್ ಬಂದ್ ಮಾಡುವಂತೆ ಆವಾಝ್ ಹಾಕಿದ್ದು, ಜಾಗದಲ್ಲಿದ್ದ ಜನರು ಆತಂಕದಿಂದ ಚೆಲ್ಲಾಪಿಲ್ಲಿಯಾಗಿ ಓಡಿ ಹೋದ ವಿಡಿಯೋ ವೈರಲ್ ಆಗಿತ್ತು.

ಈ ಹಿನ್ನಲೆಯಲ್ಲಿ ರೌಡಿಶೀಟರ್ ಉಳ್ಳಾಲ ನಿವಾಸಿ ಮೊಹಮ್ಮದ್ ಶಾರೀಕ್(31) ಹಾಗೂ ಆಟೋ ಚಾಲಕ ಉಳ್ಳಾಲ ಮಂಚಿಲ ನಿವಾಸಿ ಅಶ್ಫಕ್ ಎನ್ನುವವನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು