3:40 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಟೋಲ್ ತೆರವು ನೇರ ಕಾರ್ಯಾಚರಣೆ ಹೋರಾಟದ ಯಶಸ್ಸಿಗೆ ಪಡುಬಿದ್ರೆಯಲ್ಲಿ ಸಮಾನ ಮನಸ್ಕರ ಸಭೆ

03/10/2022, 15:18

ಪಡುಬಿದ್ರೆ(reporterkarnataka.com):
ಅಕ್ಟೋಬರ್ 18ರಂದು ನಡೆಯಲಿರುವ ನೇರ ಕಾರ್ಯಾಚರಣೆ, ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಪಡುಬಿದ್ರೆ ವಿಭಾಗದ ಸಿದ್ದತಾ ಸಭೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಪಿಂಗಾರ ಸಭಾಂಗಣದಲ್ಲಿ ನಡೆಯಿತು. 

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ವಿವಿಧ ಸಂಘಟನೆಯ ಮುಖಂಡರುಗಳಾದ ನವೀನ್ ಚಂದ್ರ ಶೆಟ್ಟಿ, ಶೇಖರ ಹೆಜಮಾಡಿ, ರಾಲ್ಪಿ ಡಿ ಕೋಸ್ತ, ಇಬ್ರಾಹಿಂ ಸನಾ, ಕರುಣಾಕರ, ರಮೀಝ್ ಪಡುಬಿದ್ರೆ, ತಸ್ಲೀನ್ ಅರ಼ಾ, ಲೀನಾ ಫುಟಾರ್ಡೊ, ಸುಚರಿತಾ, ಜ್ಯೋತಿ ಮೆನನ್, ರೀನಾ ಡಿಸೋಜ, ರಮೀಝ್ ಕಂಚಿನಡ್ಕ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು