3:15 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ತುದೂರು ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ತೀರ್ಥಹಳ್ಳಿ – ಶಿವಮೊಗ್ಗ ರಸ್ತೆ ಬಂದ್; ಟ್ರಾಫಿಕ್ ಜಾಮ್

21/08/2024, 20:05

ರಶ್ಮಿ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಏಕಾಏಕಿ ಸುರಿದ ಧಾರಾಕಾರ ಮಳೆಗೆ ಮರವೊಂದು ಅಡ್ಡಲಾಗಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ತೀರ್ಥಹಳ್ಳಿ – ಶಿವಮೊಗ್ಗ ಸಂಚಾರ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತುದೂರು ಬಳಿ ಮರವೊಂದು ಬಿದ್ದಿದ್ದು ಸಂಚಾರ ಸ್ಥಗಿತಗೊಂಡಿದೆ. ಕಿ.ಮೀ ಗಟ್ಟಲೆ ಎರಡು ಬದಿಯಲ್ಲಿ ವಾಹನಗಳು ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು