4:04 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ತುಳು ಉಪನ್ಯಾಸ ಮಾಲಿಕೆಗೆ ಒಂದು ವರ್ಷ:  ವರ್ಚುವಲ್ ವೇದಿಕೆಯಲ್ಲಿ ಇಂದು 52ನೇ ವಿಶೇಷ ಸಂಚಿಕೆ

29/05/2021, 07:44

ಮಂಗಳೂರು(reporterkarnataka news):

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ  ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ಪ್ರತಿ ಶನಿವಾರ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆ ಒಂದು ವರ್ಷ ಪೂರೈಸುತ್ತಿದೆ. 

ನಿರಂತರ 51ವಾರಗಳ ಕಾಲ ನಡೆದು ಬಂದಿದ್ದ ಕಾರ್ಯಕ್ರಮದ  52ನೇವಿಶೇಷ  ಸಂಚಿಕೆ ಮೇ 29 (ಶನಿವಾರ) ಸಂಜೆ 5 ಗಂಟೆಗೆವರ್ಚುವಲ್‌ವೇದಿಕೆಯಲ್ಲಿ ನಡೆಯಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು