1:16 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತುರುವಿಹಾಳ ಪಟ್ಟಣ ಪಂಚಾಯಿತಿ ಚುನಾವಣೆ; ಮಸ್ಕಿ ಶಾಸಕ ಬಸನಗೌಡ ಮತ ಚಲಾವಣೆ

27/12/2021, 20:30

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸಮೀಪದ ತುರುವಿಹಾಳ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಮತಚಲಾಯಿಸಿದರು. ಪ್ರತಿಷ್ಠೆಯ ಕಣದಲ್ಲಿ ಕಾಂಗ್ರೆಸ್-ಬಿಜೆಪಿ ಮಸ್ಕಿ ಪುರಸಭೆ ತುರುವಿಹಾಳ ಬಳಗಾನೂರ ಪಟ್ಟಣ ಪಂಚಾಯಿತಿ ಯಾರಿಗೆ ಒಲಿಯಲಿದೆ ಜಯದ ಭಾಗ್ಯ. ಮಸ್ಕಿ ಪಟ್ಟಣದ ಪುರಸಭೆ ಮತ್ತು ಬಳಗನೂರ್ ಪಟ್ಟಣ ಪಂಚಾಯಿತಿ ತುರುವಿಹಾಳ ಪಟ್ಟಣ ಪಂಚಾಯಿತಿ ಸೇರಿದಂತೆ ಇಂದು ಚುನಾವಣೆ ನಡೆಯಿತು. ಮಸ್ಕಿ ಪುರಸಭೆ ಚುನಾವಣೆ ಭರ್ಜರಿ ಪ್ರತಿಷ್ಠಿತ ವಾರ್ಡುಗಳಲ್ಲಿ ಪಕ್ಷದ ನಾಯಕರನ್ನು ಗೆಲ್ಲಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಕ್ಷೇತರ ಬೆಂಬಲಿಗರು ಪ್ರತಿ ವಾರ್ಡಿನಲ್ಲಿ ಮತದಾರರನ್ನು ಮನವೊಲಿಸಲು ಹರಸಾಹಸ ಕೊಡುತ್ತಿರುವ ದೃಶ್ಯ ಮಸ್ಕಿ ಪಟ್ಟಣದಲ್ಲಿ ಪ್ರತಿಯೊಂದು ವಾರ್ಡಿನಲ್ಲಿ ಕಂಡುಬಂತು.

ರಂಗೇರಿದ ಈ ಚುನಾವಣೆಯಲ್ಲಿ ಯಾರಿಗೆ ಜಯ ಒಲಿದು ಬರಲಿದೆ ಎಂಬುದನ್ನು ಕಾದು ನೀಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು