6:36 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ ಅಭ್ಯರ್ಥಿ

05/05/2026, 08:44

ಚೆನ್ನೈ(reporterkarnataka.com): ತಮಿಳುನಾಡು ಚುನಾವಣೆ ಕೇವಲ ಒಂದು ಮತದಿಂದ ಗೆದ್ದ ರೋಚಕ ಕ್ಷಣಕ್ಕೆ ಸಹ ಸಾಕ್ಷಿಯಾಗಿದೆ. 185ನೇ ವಿಧಾನಸಭಾ ಕ್ಷೇತ್ರವಾದ ತಿರುಪ್ಪಾತ್ತೂರ್‌ನಲ್ಲಿ ಟಿವಿಕೆ ಪಕ್ಷದ ಶ್ರೀನಿವಾಸ ಸೇತುಪತಿ ಆರ್ ಡಿಎಂಕೆ ಪಕ್ಷದ ಪೆರಿಯಕರುಪ್ಪನ್ ಕೆಆರ್ ವಿರುದ್ಧ ಕೇವಲ 1 ಮತದಿಂದ ರೋಚಕ ಗೆಲುವು ಕಂಡಿದ್ದಾರೆ.
ಡಿಎಂಕೆಯ ಪೆರಿಯಕರುಪ್ಪನ್ ಕೆಆರ್ 83374 ಮತಗಳನ್ನು ಪಡೆದರೆ, ಟಿವಿಕೆಯ ಶ್ರೀನಿವಾಸ ಸೇತುಪತಿ ಆರ್ 83375 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ರೀತಿ ಕೇವಲ ಒಂದು ಮತದಿಂದ ಗೆದ್ದ ಉದಾಹರಣೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸಹ ಇದೆ. 2004ರಲ್ಲಿ ಧ್ರುವನಾರಾಯಣ ಎಆರ್‌ ಕೃಷ್ಣಮೂರ್ತಿ ವಿರುದ್ಧ ಸಂತೇಮರಹಳ್ಳಿ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಿಂದ ಗೆದ್ದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು