4:35 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮದುವೆಯಾದ ಮಹಿಳೆಗೋಸ್ಕರ ಇಬ್ಬರು ಪುರುಷರ ಫೈಟಿಂಗ್: ಒಬ್ಬನ ಹಸ್ತ ಕಟ್

24/06/2026, 15:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮದುವೆಯಾದ ಮಹಿಳೆಗೋಸ್ಕರ ಇಬ್ಬರು ಪುರುಷರು ಫೈಟಿಂಗ್ ನಡೆಸಿದ್ದು, ಫೈಟಿಂಗ್ ನಲ್ಲಿ ಒಬ್ಬನ ಹಸ್ತ ಸಂಪೂರ್ಣ ತುಂಡಾದ ಘಟನೆ ಎನ್.ಆರ್.ಪುರ‌ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ.


ಮಹಿಳೆಗಾಗಿ ಶೇಷಗಿರಿ (40) ಹಾಗೂ ಅರುಣ್ (35) ಮಧ್ಯೆ ಗಲಾಟೆ ನಡೆದಿತ್ತು. ಗಂಡನಿಂದ ಬೇರ್ಪಟ್ಟ ನಾಗರತ್ನ ಎಂಬ ಮಹಿಳೆಗೋಸ್ಕರ ಈ ಇಬ್ಬರು ಜಗಳವಾಡಿದ್ದರು. ಮಹಿಳೆಗಾಗಿ ಅರುಣ್ ಎಂಬುವನ ಮೇಲೆ ಶೇಷಗಿರಿ ಲಾಂಗ್ ಬೀಸಿದ್ದ. ಅರುಣನು
ಕೈ ಅಡ್ಡ ಕೊಟ್ಟ ಪರಿಣಾಮ ಹಸ್ತ ಸಂಪೂರ್ಣ ತುಂಡಾಗಿದೆ.
ಅರುಣನಿಗೆ ಚಿಕ್ಕಮಗಳೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು