2:59 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

17/02/2026, 20:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಎರಡು ಬೈಕ್ ಗಳ ನಡುವೆ ಬ್ಯಾಂಕ್ ಆಫ್ ಬರೋಡ ಎದುರು ಅಪಘಾತ ಸಂಭವಿಸಿದ್ದು ಒಬ್ಬರಿಗೆ ಪೆಟ್ಟಾಗಿದೆ. ಪಕ್ಕೆಲುಬಿಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನೊಂದು ಚರ್ಚ್ ಎದುರು ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನಿಗೆ ಪೆಟ್ಟಾಗಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆಲವೇ ನಿಮಿಷಗಳ ಅಂತರದಲ್ಲಿ ಈ ಎರಡು ಅಪಘಾತ ಸಂಭವಿಸಿದ್ದು ವಾಹನ ಅಪಘಾತದ ಸಂಖ್ಯೆ ಹೆಚ್ಚುತ್ತಿದೆ.
ಆಗುಂಬೆ ಬಸ್ ನಿಲ್ದಾಣದ ರಸ್ತೆ ಅತೀ ಅಗಲವಾಗಿದ್ದು ಇಲ್ಲಿ ಎಲ್ಲಾ ಕಡೆಯಿಂದ ವಾಹನ ಬರುವುದರಿಂದ ಅಪಘಾತ ಸಂಭವಿಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಡಿವೈಡರ್ ಅಥವಾ ಬ್ಯಾರಿಕೆಡ್ ಸ್ವಲ್ಪ ದೂರ ಮುಂದುವರೆಸಿದರೆ ಅಪಘಾತ ತಪ್ಪಿಸಬಹುದು ಎಂಬ ಮಾತು ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು