ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಕಡಿತ: ಸಿಬಿಐಸಿ ಆದೇಶ ಹೊಸದಿಲ್ಲಿ(reporterkarnataka.com) : ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಎರಡು ಪ್ರತ್ಯೇಕ ಆದೇಶಗಳಲ್ಲಿ ಮೂಲ ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ಕಡಿತಗೊಳಿಸಿದೆ. ಕಚ್ಚಾ ತಾಳೆ ಎಣ್ಣೆ, ಕ... ಜಾಹೀರಾತು