ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಮಲ್ಪೆ(reporterkarnataka.com): ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್ ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.... ಜಾಹೀರಾತು