ಬಿಗ್ ಬಾಸ್ -8 ಸ್ಪರ್ಧೆ: ವಿನ್ನರ್ ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ. ಹೆಸರಾಂತ ನಟ, ಬಿಗ್ ಬಾಸ್ ನಿರೂಪಕ ಸುದೀಪ್ ಅವರು ಬಿಗ್ ಬಾಸ್ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್ಗಳಾದ ಮಂಜು ... ಜಾಹೀರಾತು