10:46 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಉಚಿತ ಆಂಬುಲೆನ್ಸ್, ಆಕ್ಸಿಜನ್ ಸೇವೆ ಕುರಿತು ವೈದ್ಯಾಧಿಕಾರಿಗಳ ಜತೆ ಶಾಸಕ ವೆಂಕಟರಾವ್ ನಾಡಗೌಡ ಸಭೆ

31/05/2021, 07:26

ಸಿಂಧನೂರು(reporterkarnataka news): ಸಿಂಧನೂರು ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರ ನೇತೃತ್ವದಲ್ಲಿ ವೈದ್ಯಾಧಿಕಾರಿಗಳ ಜತೆ ಸಭೆ ನಡೆಯಿತು.

ಸಭೆಯಲ್ಲಿ ಉಚಿತ ಅಂಬುಲೆನ್ಸ್ ಸೇವೆ ನೀಡುವುದರ ಜೊತೆಗೆ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಸೇವೆ ಒದಗಿಸುವುದು ಮತ್ತು ಸಿಂಧನೂರು ತಾಲೂಕಿನಲ್ಲಿ ಮಹಾಮಾರಿ ಕೊರೊನಾ ನಿರ್ಮೂಲನೆ ಬಗ್ಗೆ ಚರ್ಚೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು