12:30 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಉಡುಪಿ ಬೈಲಕೆರೆಯಲ್ಲಿ ಬ್ಯಾಂಕ್ ಉದ್ಯೋಗಿ ಕುಸಿದು ಬಿದ್ದು ಸಾವು

02/11/2021, 18:26

ಉಡುಪಿ(reporterkarnataka.com): ಬ್ಯಾಂಕ್ ಉದ್ಯೋಗಿ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಬೈಲಕೆರೆಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

ಬ್ಯಾಂಕ್ ಉದ್ಯೋಗಿಯಾಗಿರುವ ಗುರುಪ್ರಸಾದ್ ರಾವ್(43) ಮೃತಪಟ್ಟವರು. ಅವರು ನಿನ್ನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗಂಟಲು ಉರಿ ಬರುತ್ತಿರುವುದಾಗಿ ತಾಯಿಯಲ್ಲಿ ಹೇಳಿದ್ದರು. ಮುಂಜಾನೆ 3 ಗಂಟೆ ಸುಮಾರಿಗೆ ತಾನು ವಾಸವಿದ್ದ ಫ್ಲ್ಯಾಟಿನಲ್ಲಿ ಹಠಾತ್ ಕುಸಿದು ಬಿದ್ದವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅದರಂತೆ ಗುರು ಪ್ರಸಾದ್ ರಾವ್ ಅವರು, ಹೃದಯಾಘಾತದಿಂದಲೋ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿ ಮೃತರ ಅಕ್ಕ ಜ್ಯೋತಿ ಜಿ. ನಾಯಕ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು