3:12 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಉಡುಪಿ: ಬಿಸಿಯೂಟ ಅಡುಗೆಯಾಳು ಯುವತಿ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಕೋರಿಕೆ

06/02/2022, 12:57

ಉಡುಪಿ(reporterkarnataka.com): ಬನ್ನಾಡಿಯ ಪರಮ ಹಂಸ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ.

36 ವರ್ಷದ ಅನುರಾಧ ನಾಪತ್ತೆಯಾಗಿರುವ ಮಹಿಳೆ. ಇವರು ಜನವರಿ 25 ರಂದು ಕೆಲಸಕ್ಕೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

ಚಹರೆ: 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಠಾಣೆ ದೂ.ಸಂಖ್ಯೆ: 0820-2564155 ಅಥವಾ 9480805454 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು