3:13 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Udupi | ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಿಲ ತುಂಬಿದ್ದ ಬುಲೆಟ್ ಟ್ಯಾಂಕರ್ ಪಲ್ಟಿ: ಟ್ರಾಫಿಕ್ ಜಾಮ್

16/03/2026, 12:46

ಉಡುಪಿ(reporterkarnataka.com): ಕಟಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನಿಲ ಟ್ಯಾಂಕರೊಂದು ಸೋಮವಾರ ಪಲ್ಟಿಯಾಗಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.


ಅಗ್ನಿ ಶಾಮಕ ದಳದವರು ಟ್ಯಾಂಕರ್ ಮೇಲೆ ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿ ನಿಯಂತ್ರಿಸಿದರು.
ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಟ್ಯಾಂಕರ್ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ತಿರುವು ಪಡೆಯುವ ವೇಳೆ ಪಲ್ಟಿ ಆಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು