11:51 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದು ಚಲಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಹೊಳೆಗೆ  

09/05/2022, 08:13

ಉಡುಪಿ(reporterkarnataka.com)
ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ನಡೆದಿದೆ.


ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆಯಲ್ಲಿ ಕುಸಿದು ಪಲ್ಟಿಯಾಯಿತು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಬಿರುಕು ಬಿಟ್ಟು ಸಂಪೂರ್ಣ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಆದರೆ ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು