2:18 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಉಡುಪಿ: ಸಿ.ಎಸ್.ಐ ಜುಬಿಲಿ ದೇವಾಲಯದ ಹಂಚು ತೆಗೆದು ಒಳಪ್ರವೇಶಿಸಿದ ಚೋರರು; ನಗದು ಕಳವು

30/11/2021, 10:03

ಉಡುಪಿ(reporterkarnataka.com): ಉಡುಪಿ ತಾಲೂಕು ೭೬-ಬಡಗುಬೆಟ್ಟು ಗ್ರಾಮದ ಮಿಶನ್ ಕಂಪೌಂಡ್ ಸಿ.ಎಸ್.ಐ ಜುಬಿಲಿ ದೇವಾಲಯದ ಹಂಚುಗಳನ್ನು ತೆಗೆದು ಒಳಪ್ರವೇಶಿಸಿ, ದೇವಾಲಯದಲ್ಲಿದ್ದ ನಗದು ರೂ. ೯,೫೦೦/- ಹಾಗೂ ೧೦೦೦೦  ಮೌಲ್ಯದ  ಟ್ಯಾಬ್ ಅನ್ನು ಕಳವು ಮಾಡಿದ್ದಾರೆ.

 ಈ  ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು