7:08 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉಡುಪಿ: ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

05/07/2022, 16:48

ಉಡುಪಿ(reporterkarnataka.com): ದ್ವಿಚಕ್ರ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ, ಸವಾರ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಮಂಗಳವಾರ ನಡೆದಿದೆ.

ಮೃತ ಬೈಕ್ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಸಂಭವಿಸಿದ್ದು, ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ. ಅಪಘಾತಕ್ಕೀಡಾದ ವಾಹನ ಕ್ರೈನ್ ಮೂಲಕ ತೆರವುಗೊಳಿಸಲಾಗಿದೆ.ಸ್ಥಳಕ್ಕೆ ಪಡುಬಿದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು