3:14 PM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವೀಣಾ ಎನ್. ಅಧಿಕಾರ ಸ್ವೀಕಾರ

17/03/2022, 11:28

ಉಡುಪಿ(reporterkarnataka.com) : ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಅಡಳಿತಾಧಿಕಾರಿ ವೀಣಾ ಎನ್. ಅವರನ್ನು ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಿಸಿದ್ದು, ಅವರು ಅಧಿಕಾರ ಸ್ವೀಕರಿಸಿದ್ದಾರೆ.

ವೀಣಾ ಅವರು ಉಡುಪಿಯಲ್ಲಿ ಈವರೆಗೆ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭು ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು