12:07 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು ಗಂಭೀರ

17/04/2026, 22:35

ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಪಾಂಗಳ ಕಟ್ಟೆಕೆರೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕಾರಿನಲ್ಲಿದ್ದ ಶ್ರೇಯಸ್ ಆಚಾರ್ಯ ಉಡುಪಿ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು