9:30 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ ಫ್ರಿಜ್, ಟಿವಿ

23/10/2021, 19:40

ಉಡುಪಿ(reporterkarnataka.com) : ಉಡುಪಿ ಜಿಲ್ಲೆಯಾದ್ಯಂತ ಭಾರಿ ಗುಡುಗು ಮಳೆ ಯಾಗುತ್ತಿದ್ದು, ಭಾರ ಹಾನಿ ಸಂಭವಿಸಿದೆ.


ಅಜೆಕಾರು  ಕೈಕಂಬ ಸಮೀಪದ ಕಿನಿಲ ರತ್ನಾವತಿ ನಾಯಕ್ ಅವರ ಮನೆಗೆ ಇಂದು ಮುಂಜಾನೆ    ಸಿಡಿಲು ಬಡಿದು ಮೀಟರ್ ಬಾಕ್ಸ್ , ಸ್ವಿಚ್ ಫ್ರಿಜ್ ,ಟಿವಿ , ಟ್ಯೂಬ್ ಸೇರಿದಂತೆ ಎಲ್ಲವು ಸುಟ್ಟು ಹೋಗಿವೆ. ಮನೆಯ 100 ಹೆಚ್ಚು ಹಂಚುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಭಾರಿ ನಷ್ಟ ಸಂಭವಿಸಿದೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು