1:08 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಶಿಲಾನ್ಯಾಸ

12/08/2021, 18:12

ಉಡುಪಿ(reporterkarnataka.com): ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಿದರು. 

ಆರೋಗ್ಯ ಸಚಿವ ಡಾ. ಕೆ. ಸುಧಾಕರ್,ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್, ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು