9:09 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಉಡುಪಿ: ಕೆಲಸಕ್ಕೆ ಹೋದ ಯುವತಿ ನಾಪತ್ತೆ; ಮಾಹಿತಿಗೆ ಕೋರಿಕೆ

21/11/2022, 19:14

ಉಡುಪಿ(reporterkarnataka.com): ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು