1:14 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಉಡುಪಿ: ಮಗುವಿನ ಚಿಕಿತ್ಸೆ ಗೆ ಬಂದಿದ್ದ ಮಂಗಳೂರಿನ ವ್ಯಕ್ತಿ ನಾಪತ್ತೆ

21/11/2022, 19:20

ಉಡುಪಿ(reporterkarnataka.com): ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬ ವ್ಯಕ್ತಿಯು ನವೆಂಬರ್ 6ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು