3:37 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಉಡುಪಿ: ಮನೆ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ 

24/11/2021, 08:49

ಉಡುಪಿ(reporterkarnataka.com): ಉಡುಪಿ ಐರೋಡಿ ಗ್ರಾಮದ ಅನಿಲ್ ಶೆಟ್ಟಿ (54) ಎಂಬುವವರು ನ.23 ರಂದು ಮನೆಯ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಎರಡು ತಿಂಗಳ ಹಿಂದೆ ಹರ್ನಿಯಾದ ಶಸ್ತ್ರ ಚಿಕಿತ್ಸೆಯಾಗಿದ್ದು,  ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರ ಅಣ್ಣ ಅಮೃತ ಬಿ. ಶೆಟ್ಟಿ  ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು