4:45 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಉಡುಪಿ: ಎ.ಆರ್.ಎಂ. ಮೋಟರ್ಸ್‌ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉದ್ಘಾಟನೆ

25/07/2024, 12:11

ಉಡುಪಿ(reporterkarnataka.com): ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಇಂಡಿಯಾ ಇದರ ಅಧಿಕೃತ ಡೀಲರ್ ಎ.ಆರ್.ಎಂ. ಮೋಟರ್ಸ್‌ರವರ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉಡುಪಿಯ ಉದ್ಯಾವರದಲ್ಲಿ ಇಂದು ಶುಭಾರಂಭಗೊಂಡಿತು.
ಮಾಂಡವಿ ಬಿಲ್ಡರ್ಸ್ ಎಂಡಿ ಡಾ. ಜೆರ್ರಿ ವಿನ್ಸೆಂಟ್ ಡಯಾಸ್‌ರವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಶೋರೂಂ ಮತ್ತು ಸರ್ವಿಸ್ ಸೆಂಟರ್‌ಗೆ ಚಾಲನೆ ನೀಡಿ ಇಲ್ಲಿರುವ ಅತ್ಯಾಧುನಿಕ ಸವಲತ್ತುಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದರು.
ಕಿಯಾ ಇಂಡಿಯಾದ ರೀಜನಲ್ ಮೆನೇಜರ್ (ಸೇಲ್ಸ್) ನಿಖಿಲ್ ಕರಿಯಪ್ಪ ಮತ್ತು ರೀಜನಲ್ ಮೇನೆಜರ್ (ಸರ್ವೀಸ್) ಯುವರಾಜ್ ಎಸ್. ಅವರು ದೀಪ ಬೆಳಗಿಸಿ ಹಾರೈಸಿದರು. ಈ ಸಂದರ್ಭದಲ್ಲಿ ಎ.ಆರ್.ಎಂ ಮೋಟರ್ಸ್‌ನ ಎಂಡಿ ಆರೂರು ಗಣೇಶ್ ರಾವ್, ಡೈರೆಕ್ಟರ್ಸ್ ಆರೂರು ವರುಣ್ ರಾವ್ , ಆರೂರು ವಿಕ್ರಂ ರಾವ್, ಜನರಲ್ ಮ್ಯಾನೇಜರ್ (ಸರ್ವೀಸ್) ಶಶಿಕುಮಾರ್, ಜನರಲ್ ಮೆನೇಜರ್ (ಸೇಲ್ಸ್) ನಿತಿನ್ ಕೃಷ್ಣ, ಎಜಿಎಂ ಕನಕ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಗ್ರಾಹಕರ ಅನುಕೂಲಕ್ಕಾಗಿ ಎಲ್ಲಾ ಆದಿತ್ಯವಾರವೂ ಶೋರೂಂ ಮತ್ತು ಸರ್ವಿಸ್ ಸೆಂಟರ್ ತೆರೆದಿರುತ್ತದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು