4:42 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಡುಪಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಭವನದಿಂದ ಪಾದಯಾತ್ರೆ

17/04/2023, 14:53

ಉಡುಪಿ(reporterkarnataka.com):
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ಅವರು ಇಂದು ಸಾವಿರಾರು ಕಾರ್ಯಕರ್ತರ ಜತೆ ನಾಮಪತ್ರ ಸಲ್ಲಿಸಿದರು.
ಸಹಸ್ರಾರು ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಪಾದಯಾತ್ರೆಯ ಮೂಲಕ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರೊಂದಿಗೆ ಮಾಜಿ ಸಚಿವ, ಕಾಪು ಕಾಂಗ್ರೆಸ್ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಸರಳಾ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಿನಕರ್ ಹೇರೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು