1:12 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಉಡುಪಿ: ವಿಚ್ಚೇದನ ನೀಡುವಂತೆ ಪತಿಯಿಂದ ಮಾನಸಿಕ ಕಿರುಕುಳ; ಪತ್ನಿಯಿಂದ ಪೊಲೀಸರಿಗೆ ದೂರು

15/10/2022, 00:57

ಉಡುಪಿ(reporter Karnataka.com); ವಿಚ್ಚೇದನ ನೀಡುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ಉಡುಪಿಯ ಕುಕ್ಕಿಕಟ್ಟೆ ನಿವಾಸಿ ಕುಶಾಲಾಕ್ಷಿ ಅವರು ತಮ್ಮ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಕುಶಾಲಾಕ್ಷಿ ಅವರಿಗೆ ಅವರ ಪತಿ ಸತೀಶ್ ಬಿ.ಎಸ್ ವಿಚ್ಛೇದನ ನೀಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ. ಅಲ್ಲದೆ ತಮ್ಮ ಮಗನ ಎದುರೇ ಬೈದು ಹೊಡೆದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು