4:44 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಉದ್ಯಮ ಕ್ಷೇತ್ರದ ದಿಗ್ಗಜ, ಕೈಗಾರಿಕೋದ್ಯಮಿ ರತನ್ ಟಾಟಾ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ಹಲವು ಗಣ್ಯರ ಸಂತಾಪ

10/10/2024, 09:09

ಮುಂಬೈ(reporterkarnataka.com): ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ತಡರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಟಾಟಾ ಗ್ರೂಪ್‌ನ ಎಮೆರಿಟಸ್ ಅಧ್ಯಕ್ಷರಾದ ಅವರಗೆ 86 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆ ಮತ್ತು ಅವರ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಟಾಟಾ ಅವರನ್ನು ಸೋಮವಾರ (ಅ. 7) ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತ್ತು.
ಟಾಟಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರನ್ನು ದೂರದೃಷ್ಟಿಯ ವ್ಯಾಪಾರ ನಾಯಕ, ಸಹಾನುಭೂತಿಯ ಆತ್ಮ ಮತ್ತು ಅಸಾಧಾರಣ ಮನುಷ್ಯ ಎಂದು ಪ್ರಧಾನಿ ಮೋದಿ ಅವರು ಬಣ್ಣಿಸಿದ್ದಾರೆ.
ಭಾರತದ ಉದ್ಯಮದ ದಿಗ್ಗಜ ಮತ್ತು ಲೋಕೋಪಕಾರಿ ಪದ್ಮವಿಭೂಷಣ ರತನ್ ಟಾಟಾ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು