11:29 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಮಡದಿ, ಮಗ ಹಾಗೂ ಜ್ಯೋತಿಷಿಗೆ ಜೀವಾವಧಿ ಶಿಕ್ಷೆ

08/06/2021, 14:03

ಉಡುಪಿ(reporterkarnataka news); ಉದ್ಯಮಿ  ಭಾಸ್ಕರ್ ಶೆಟ್ಟಿ ಪ್ರಕರಣದ ಆರೋಪಿಗಳು ದೋಷಿಗಳೆಂದು ತೀರ್ಪು ನೀಡಿದ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇದೀಗ
ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಪ್ರಕರಣದ ಆರೋಪಿಗಳಾದ ಪತ್ನಿ ರಾಜೇಶ್ವರಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಜೆ.ಎನ್. ತೀರ್ಪು ನೀಡಿದ್ದಾರೆ.

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ 2016ರಲ್ಲಿ ನಡೆದಿತ್ತು. ಕೊಲೆ ನಡೆಸಿದ ಬಳಿಕ ಆರೋಪಿಗಳು ಮೃತದೇಹವನ್ನು ಹೋಮ ಕುಂಡದಲ್ಲಿ ಸುಟ್ಟು ಹಾಕಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು