8:50 PM Wednesday1 - April 2026
ಬ್ರೇಕಿಂಗ್ ನ್ಯೂಸ್
ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ…

ಇತ್ತೀಚಿನ ಸುದ್ದಿ

ಉದ್ಯಮಿ ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣ: ಮತ್ತೆ 3 ಮಂದಿ ಸೆರೆ; ಬಂಧಿತರ ಸಂಖ್ಯೆ 5ಕ್ಕೇರಿಕೆ

09/10/2024, 20:48

ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ, ಉದ್ಯಮಿ ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ರೆಹಮತ್ ಹಾಗೂ ಆಕೆಯ ಪತಿ ಶೋಯೆಬ್ ಎಂಬವರನ್ನು ನಿನ್ನೆ ಬಂಟ್ವಾಳ ಸಮೀಪದ ಮೇಲ್ಕಾರ್ ಬಳಿ ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಗಳಾದ ಅಬ್ದುಲ್ ಸತ್ತಾರ್ , ಮುಸ್ತಾಫಾ ಮತ್ತು ಶಾಫಿ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮುಂಬೈಗೆ ಪರಾರಿಯಾಗಲು ಸಂಚು ರೂಪಿಸಿದ್ದು , ಬೆಳಗಾವಿಯಲ್ಲಿ ಅಡಗಿಕೊಂಡಿದ್ದರು. ಖಚಿತ ಮಾಹಿತಿ ಮೆರೆಗೆ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಮ್ತಾಜ್ ಆಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಹರಡಿದ ಬಳಿಕ ಎಲ್ಲಾ ಆರೋಪಿಗಳು ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು