2:27 PM Friday28 - June 2024
ಬ್ರೇಕಿಂಗ್ ನ್ಯೂಸ್
ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ… ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ತುರ್ತುಪರಿಸ್ಥಿತಿ ಹೇರಿದ್ದು ಸಂವಿಧಾನಕ್ಕೆ ಮಾಡಿದ ದೊಡ್ಡ ಅಪಚಾರ: ಮಾಜಿ ಸಂಸದ ಪ್ರತಾಪ ಸಿಂಹ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ:… ಸೋಮವಾರಪೇಟೆ ಪ್ರವಾಸಕ್ಕೆ ತೆರಳಿದ್ದ ಪುತ್ತೂರಿನ ಕುಟುಂಬದ ಮೇಲೆ ಇಬ್ಬರು ಗೂಂಡಾಗಳಿಂದ ಹಲ್ಲೆ, ದೌರ್ಜನ್ಯ:… 18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ…

ಇತ್ತೀಚಿನ ಸುದ್ದಿ

ಉಳ್ಳಾಲ: ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ 4 ಮಂದಿ ದಾರುಣ ಸಾವು; ಸ್ಪೀಕರ್ ಖಾದರ್ ಸ್ಥಳಕ್ಕೆ ದೌಡು

26/06/2024, 11:40

ಮಂಗಳೂರು(reporterkarnataka.com): ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ
ಕುತ್ತಾರು ಸಮೀಪ ಮದನಿ ನಗರದಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪ ಮದನಿ ನಗರ ಎಂಬಲ್ಲಿ ಬುಧವಾರ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.


ಮನೆಯೊಳಗಿದ್ದ ಯಾಸಿರ್ (45), ಪತ್ನಿ ಮಾರಿಯಮ್ಮ( 40), ಮಕ್ಕಳಾದ ರಿಯನ ಮತ್ತು ರೀಫನಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಡೌಡಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಶವವನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ನಡೆಯಲಿರುವ ಪ್ರಗತಿ ಪರಿಶೀನ ಸಭೆ ಆಗಮಿಸಿದ್ದ ಸ್ಪೀಕರ್ ಯು. ಟಿ. ಖಾದರ್ ನೇರವಾಗಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು