1:35 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅನ್ ಲಾಕ್ ಬಳಿಕ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?: ಶೇ. 20ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ?

08/06/2021, 06:53

ಬೆಂಗಳೂರು(reporterkarnataka news): ಕೊರೊನಾದಿಂದ ಜನರು ಕೆಲಸವಿಲ್ಲದೆ ಹಣಕ್ಕಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಬಿಎಂಟಿಸಿ ಬಡ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುವ ಸಾಧ್ಯತೆ ನಿಚ್ಚಳವಾಗಿದೆ. ಲಾಕ್​ಡೌನ್​ ತೆರವುಗೊಂಡ ಬಳಿಕ ಬಿಎಂಟಿಸಿ ಟಿಕೆಟ್ ದರ ಶೇ. 20ರಷ್ಟು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಕಳೆದ ಬಜೆಟ್ ಸಂದರ್ಭದಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರಕಾರ

ಬಿಎಂಟಿಸಿ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಈಗ ಡೀಸೆಲ್ ದರ ಬಾರಿ ಹೆಚ್ಚಳವಾಗಿರುವ ಹಿನ್ನೆಲೆ ಮತ್ತೊಮ್ಮೆ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಟಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಶೇ.18ರಿಂದ 20ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬಿಎಂಟಿಸಿ ಸಲ್ಲಿಕೆಯನ್ನು ಸರ್ಕಾರ ಒಪ್ಪುವ ಸಾಧ್ಯತೆ ಇದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು