9:21 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ  ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆ

14/05/2022, 17:28

ಅಬುದಾಬಿ(reporterkarnataka.com): ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆಯಾಗಿದ್ದಾರೆ.

ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್  ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರವಾರದಿಂದ 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತ್ತು. ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು