8:52 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಆನ್ ಲಾಕ್ 4.0: ರಾಜ್ಯದಲ್ಲಿ ನಾಳೆಯಿಂದ ಥಿಯೇಟರ್ ಆರಂಭ, ನೈಟ್ ಕರ್ಫ್ಯೂ ಒಂದು ತಾಸು ಸಡಿಲಿಕೆ, 26ರಿಂದ ಪದವಿ ತರಗತಿ ಶುರು

18/07/2021, 18:40

ಬೆಂಗಳೂರು(reporterkarnataka news): ರಾಜ್ಯದಲ್ಲಿ ಅನ್ ಲಾಕ್ 4.O ಜಾರಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದಲೇ(ಜುಲೈ 19) ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಜುಲೈ 26 ರಿಂದ ಪದವಿ ಕಾಲೇಜು ಆರಂಭವಾಗಲಿದೆ.

ರಾಜ್ಯಾದ್ಯಂತ ನೈಟ್​ ಕರ್ಫ್ಯೂ ಅವಧಿಯಲ್ಲಿ ಒಂದು ತಾಸು ಸಡಿಲಗೊಳಿಸಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿಧಿಸಿ ಆದೇಶ ನೀಡಲಾಗಿದೆ.

ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪ ಈ ವಿಷಯ ಪ್ರಕಟಿಸಿದ್ದಾರೆ.

ಸಿನಿಮಾ ಥಿಯೇಟರ್ ಗಳಲ್ಲಿ ಶೇ. 50ರಷ್ಟು ಸೀಟುಗಳ ಭರ್ತಿಯೊಂದಿಗೆ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ನೀಡಲಾಗಿದೆ. ಜುಲೈ 26ರಿಂದ ಪದವಿ ತರಗತಿ ಪ್ರಾರಂಭಿಸಲು ಆದೇಶಿಸಿದ್ದು ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಕೊರೊನಾ ಲಸಿಕೆ ಪಡೆದು ತರಗತಿಗಳಿಗೆ ಹಾಜರಾಗಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು