9:08 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅನ್ ಲಾಕ್ : ಸದ್ಯ 3 ಸಾವಿರ ಕೆಎಸ್ಸಾರ್ಟಿಸಿ ಬಸ್ ಮಾತ್ರ ಸಂಚಾರ; ಎಸಿ, ಸ್ಲೀಪರ್ ಬಸ್ಸುಗಳು ರಸ್ತೆಗಿಳಿಯೊಲ್ಲ! 

21/06/2021, 07:33

ಬೆಂಗಳೂರು(reporterkarnataka news): ಅನ್ ಲಾಕ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಒಟ್ಟು 8 ಸಾವಿರ ಬಸ್ ಗಳ ಪೈಕಿ 2500 ರಿಂದ 3000 ಸಾವಿರ ಬಸ್ ಗಳು ಓಡಾಟ ಆರಂಭಿಸಲಿವೆ.

ಬಸ್‌ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ನಡೆಸಲ್ಲ.ಹೊರ ರಾಜ್ಯಗಳಿಗೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸದ್ಯಕ್ಕೆ ನಡೆಸೊಲ್ಲ ಎಂದು ತಿಳಿದು ಬಂದಿದೆ.

ಮೂರು ಸೀಟಲ್ಲಿ ಇಬ್ಬರು ಹಾಗೂ ಎರಡು ಸೀಟಲ್ಲಿ ಒಬ್ಬ ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಡಿಪೋಗಳಿಂದ ಹೊರಗಡೆ ಬರುವ ಬಸ್ಸ್‌ಗಳಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು