4:06 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಉಪ್ಪುಂದ: ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ನಾಪತ್ತೆ; ಪತ್ತೆ ಕಾರ್ಯಾಚರಣೆ

18/09/2021, 08:43

ಉಡುಪಿ( reporterkarnataka.com):  ಜಿಲ್ಲೆಯ ಬೈಂದೂರು ಉಪ್ಪುಂದದ ತಾರಾಪತಿ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ನಡೆದಿದೆ. 

ನಾಪತ್ತೆಯಾದವರು ಶರಣ್ (25)ಮತ್ತು ಅಣ್ಣಪ್ಪ(30) ವರ್ಷದವರು ಎಂದು ಗುರುತಿಸಲಾಗಿದೆ.  ಬೈಂದೂರು ಠಾಣೆಯ ಪೋಲಿಸರು ಹಾಗೂ ಸ್ಥಳಿಯರು ಹುಡುಕಾಟ ನಡೆಸುತಿದ್ದಾರೆ,ಆದರೆ ಇನ್ನೂ ಪತ್ತೆಯಾಗದ ಕಾರಣ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಬೈಂದೂರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು