4:14 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಉಪ್ಪೂರು: ಎದೆನೋವು ಉಲ್ಬಣಿಸಿ ವ್ಯಕ್ತಿ‌ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

04/02/2023, 10:32

ಉಡುಪಿ(reporterkarnataka.com): ಎದೆನೋವು ಉಲ್ಬಣಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ ನಡೆದಿದೆ‌.

ಉಪ್ಪೂರು ಗ್ರಾಮದ ಪೀಟರ್‌ ಡಿಸೋಜ(62) ಮೃತದುರ್ದೈವಿ. ಇವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈಧ್ಯರು ಪೀಟರ್‌ ಡಿಸೋಜ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು