6:52 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಉರ್ವ ಕೊರಗಜ್ಜ ಸ್ವಾಮಿ ಗುಡಿ ಸಮೀಪ ಬುಡ ಸಹಿತ ಧರೆಗುರುಳಿದ ಮರ: ವಿದ್ಯುತ್ ಕಂಬಗಳಿಗೆ ಹಾನಿ

06/06/2021, 11:11

ಮಂಗಳೂರು(reporterkarnataka news): ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಉರ್ವ ಕೊರಗಜ್ಜ ದೈವದ ಗುಡಿಯ ಬಳಿ ಮರವೊಂದು ಬುಡ ಸಮೇತ ಧರಾಶಾಹಿಯಾಗಿದೆ.


ಸ್ವಲ್ಪ ಹಳೆಯದಾದ ಮರ ಬುಡ ಸಡಿಲಗೊಂಡು ಕೊಂಬೆ, ರೆಂಬೆಗಳ ಭಾರ ತಾಳಲಾರದೆ ಉರುಳಿ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಸಂಚಾರದ ತಂತಿಗೂ ಹಾನಿಯಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.


ನಗರದ ಹಲವೆಡೆ ಇಂತಹ ಬುಡ ಸಡಿಲವಾದ, ತುಂಬಾ ಹಳೆಯದಾದ ಮರಗಳಿವೆ. ಅರಣ್ಯ ಮತ್ತು ಮೆಸ್ಕಾಂ ಈ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಉರ್ವ ಪರಿಸರದ ನಾಗರಿಕರು ಅಭಿಪ್ರಾಯ ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು