11:38 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ  ಶಾಸಕ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ, ಪರಿಶೀಲನೆ

19/07/2021, 18:30

ಮಂಗಳೂರು(reporterkarnataka news): ನಗರದ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಶಾಸಕ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಸಂಬಂಧಪಟ್ಟ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು