1:12 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಉರ್ವದ ಅಂಬೇಡ್ಕರ್ ಭವನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ: ಸಂವಿಧಾನ ಶಿಲ್ಪಿಯ ಪ್ರತಿಮೆಗೆ ಹಾರಾರ್ಪಣೆ

19/08/2021, 17:44

ಮಂಗಳೂರು(reporterkarnataka.com): ನಗರದ ಉರ್ವದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಸುಸಜ್ಜಿತ ಡಾ. ಬಿ.ಆರ್ ಅಂಬೇಡ್ಕರ್ ಭವನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭೇಟಿ ನೀಡಿ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತವಿದ್ದಾಗ ಅಂಬೇಡ್ಕರ್ ಭವನಕ್ಕೆ ಮಂಜೂರಾತಿ ನೀಡಿರುವುದನ್ನು ಮತ್ತು 2018ರಲ್ಲಿ ಬಹು ಮಟ್ಟಿಗೆ ಕಾಮಗಾರಿ ನಡೆದಿರುವುದನ್ನು ಮಾಜಿ ಸಚಿವ ರೈ ಸ್ಮರಿಸಿದರು.

ರಮಾನಾಥ ರೈ ಅವರು ಅಂಬೇಡ್ಕರ್ ಭವನ ಉದ್ಘಾಟನೆಯ ಬಳಿಕ ಮೊದಲ ಬಾರಿಗೆ ಇಂದು ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು