10:08 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ ಮಂಗಳೂರಿಗೆ: ಪುತ್ತೂರಿನಲ್ಲಿ ಗೃಹಜ್ಯೋತಿಗೆ ಚಾಲನೆ

10/08/2023, 16:30

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 11ರಂದು ಮಂಗಳೂರಿಗೆ ಆಗಮಿಸುವರು.

ಅಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.15ಕ್ಕೆ ರಸ್ತೆ ಮೂಲಕ ಪುತ್ತೂರಿಗೆ ತೆರಳುವರು. ಮಧ್ಯಾಹ್ನ 12.30ಕ್ಕೆ ಪುತ್ತೂರು ಪುರಭವನದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವರು. 3 ಗಂಟೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ರಾತ್ರಿ 8.30ಕ್ಕೆ ಮಂಗಳೂರು ಸರ್ಕೀಟ್ ಹೌಸ್ ಗೆ ಆಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು