2:26 AM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

‘ಉತ್ತರ ಕೊಡಿ ಮೋದಿ’: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

14/04/2024, 16:48

ಮಂಗಳೂರು(reporterkarnataka.com):ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿ.ಎಸ್.ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯನು ಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗೋ ಬ್ಯಾಕ್ ಮೋದಿ ಪ್ರತಿಭಟನೆ ನಗರದ ಮಿನಿ ವಿಧಾನ ಸೌಧ ಎದುರು ನಡೆಯಿತು.


ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ಕೆ.ಅಶ್ರಫ್, ಅಶ್ರಫ್ ಬಜಾಲ್, ಮಲಾರ್ ಮೋನು, ನೀರಜ್ ಚಂದ್ರಪಾಲ್, ಜೋಕಿಂ ಡಿಸೋಜ, ಡಾ. ಶೇಖರ್ ಪೂಜಾರಿ, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಅಲಿಸ್ಟರ್ ಡಿಕುನ್ಹ, ಸಬಿತಾ ಇಸ್ಕಿತ್, ರಮಾನಂದ ಪೂಜಾರಿ, ಕವಿತ ವಾಸು, ಶಾಂತಲಾ ಗಟ್ಟಿ, ಝಕರಿಯಾ ಮಲಾರ್, ಡಿ.ಎಂ.ಮುಸ್ತಫ, ಇಮ್ರಾನ್ ಎ.ಆರ್., ಸಲೀಂ ಪಾಂಡೇಶ್ವರ, ಜಯರಾಜ್ ಕೋಟ್ಯಾನ್, ಆಶೀಫ್ ಬೆಂಗ್ರೆ, ಅನ್ಸಾರ್ ಸಾಲ್ಮಾರ, ಸವಾದ್ ಸುಳ್ಯ, ಸೌಹಾನ್ ಎಸ್.ಕೆ, ಸುಹಾನ್ ಆಳ್ವ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು