ಇತ್ತೀಚಿನ ಸುದ್ದಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್ ಶೋ?
17/04/2024, 09:43
ಉಡುಪಿ(reporterkarnataka.com): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏ.24ರಂದು ಉಡುಪಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋದಲ್ಲಿ ಪಾಲ್ಗೊಳ್ಳುವರು.
ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಅವರು ಮಾತ ಯಾಚನೆ ನಡೆಸಲಿರುವರು. ಉಡುಪಿಯಲ್ಲಿ ರೋಡ್ ಶೋ ಅಥವಾ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.