12:16 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶ: ಝಾನ್ಸಿ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅಪಘಾತ; ಕನಿಷ್ಠ 10 ನವಜಾತ ಶಿಶುಗಳ ಸಾವು; ಪ್ರಧಾನಿ ಕಂಬನಿ

16/11/2024, 11:21

ಝಾನ್ಸಿ(reporterkarnataka.com): ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಹಲವು ಮಂದಿ ಗಾಯಗೊಂಡಿದ್ದಾರೆ. ದುರ್ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.
ಆಸ್ಪತ್ರೆಯ ನವಜಾತ ಶಿಶು ತೀವ್ರ ನಿಗಾ ಘಟಕದಲ್ಲಿ(ಐಸಿಯು) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ. ಘಟನೆಯಲ್ಲಿ 16ಕ್ಕೂ ಹೆಚ್ಚು ಶಿಶುಗಳು ಗಾಯಗೊಂಡಿವೆ. ಆಸ್ಪತ್ರೆಯ ವೈದ್ಯರು ಹಾಗೂ ಇತರ ಸಿಬ್ಬಂದಿಗಳು ಕಿಟಕಿಯ ಗಾಜು ಹೊಡೆದು ಹೊರಗೆ ಬಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು