4:47 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಉತ್ತರಾಖಂಡ: ಕುಖ್ಯಾತ ಕ್ರಿಮಿನಲ್ ಗೆ ಹಾರಿಸಿದ ಪೊಲೀಸರ ಗುಂಡಿಗೆ ಬಿಜೆಪಿ ನಾಯಕನ ಪತ್ನಿ ಬಲಿ

14/10/2022, 22:16

ಡೆಹ್ರಾಡೂನ್(reporter Karnataka.com): ಪೊಲೀಸರು ಗುರುವಾರ ಸಂಜೆ ವಾಂಟೆಡ್ ಕ್ರಿಮಿನಲ್ ಅನ್ನು ಬೆನ್ನಟ್ಟುತ್ತಿದ್ದಾಗ ನಡೆದ ಗುಂಡಿನ ಚಕಮಕಿಯಲ್ಲಿ ಬಿಜೆಪಿ ನಾಯಕನ ಪತ್ನಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಪೊಲೀಸರ ಮೇಲೆ ಕೊಲೆ ಆರೋಪ ಹಾಕಲಾಗಿದೆ. ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳ ತಂಡ ನೆರೆಯ ಉತ್ತರಾಖಂಡದಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ.
ಸ್ಥಳೀಯ ಬಿಜೆಪಿ ನಾಯಕ ಗುರ್ತಾಜ್ ಭುಲ್ಲರ್ ಅವರ ಪತ್ನಿ ಗುರುಪ್ರೀತ್ ಕೌರ್ (28) ಪೊಲೀಸರ ಗುಂಡಿನ ಚಕಮಕಿಗೆ ಬಲಿಯಾದ ಮಹಿಳೆ. ಈ ಘಟನೆಯಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಐವರು ಪೊಲೀಸರು ಗಾಯಗೊಂಡಿದ್ದಾರೆ. ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳ ಪೊಲೀಸರ ನಡುವೆ ಇದೀಗ ಕಾಳಗ ಏರ್ಪಟ್ಟಿದೆ.ಉತ್ತರಾಖಂಡದ ಜಸ್‌ಪುರದ ಗ್ರಾಮವೊಂದಕ್ಕೆ ಬುಧವಾರ ಉತ್ತರಾಖಂಡದ ಜಸ್‌ಪುರದ ಗ್ರಾಮವೊಂದಕ್ಕೆ ತೆರಳಿದ್ದ ಉತ್ತರಾಖಂಡದ ಪೊಲೀಸ್‌ ತಂಡ, ಮೈನಿಂಗ್‌ ಮಾಫಿಯಾದ ಜಾಫರ್‌ ಎಂಬ ಕ್ರಿಮಿನಲ್‌ನನ್ನು ಹಿಡಿಯಲು ತೆರಳಿದ್ದು, ಆತನ ತಲೆಗೆ ₹ 50,000 ಬಹುಮಾನ ಘೋಷಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು