7:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ವಾರಾಣಾಸಿ ಅವಳಿ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಭಯೋತ್ಪಾದಕ ವಾಲಿವುಲ್ಲಾ ಖಾನ್ ಗೆ ಗಲ್ಲು ಶಿಕ್ಷೆ 

06/06/2022, 23:37

ಲಕ್ನೋ(reporterkarnataka.com): 2006ರಲ್ಲಿ ವಾರಾಣಾಸಿಯಲ್ಲಿ ನಡೆದ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ವಾಲಿವುಲ್ಲಾ ಖಾನ್ ಗೆ ಉತ್ತರ ಪ್ರದೇಶದ ಗಾಜಿಯಾಬಾದ್  ಕೋರ್ಟ್ ಗಲ್ಲು  ಶಿಕ್ಷೆ ವಿಧಿಸಿದೆ.

ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್  ಸ್ಫೋಟಿಸಿದ್ದನು.

ಎರಡನೆಯ ಪ್ರಕರಣದಲ್ಲಿ ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

2006ರ ಮಾರ್ಚ್ 7ರಂದು ಸಂಕಟ್ ಮೋಚನ್ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು