6:59 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ವಗ್ಗ: ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಚಾಲನೆ

02/07/2024, 14:57

ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳವಾರ ಆಯೋಜಿಸಿದ್ದ “ದಶಲಕ್ಷ ಗಿಡಗಳ ನಾಟಿ” ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಶಾಸಕ ರಾಜೇಶ ನಾಯ್ಕ್ ಉಳಿಪಾಡಿ, ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ, ಅರಣ್ಯ ಮಿತ್ರ ಪ್ರಶಸ್ತಿ ಪುರಸ್ಕೃತ ಅವಿನಾಶ್ ಕೊಡಂಕಿರಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು